by 1 on | 2025-08-07 17:07:59
Share: Facebook | Twitter | Whatsapp | Linkedin | Visits: 78
ಕರ್ನಾಟಕದಲ್ಲಿ (Karnataka) ಪರಿಶಿಷ್ಟ ಜಾತಿಯಲ್ಲಿ (SC) ಒಳ ಮೀಸಲಾತಿ (Reservation) ಕಲ್ಪಿಸುವ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಚರ್ಚೆ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶೇಷ ಸಚಿವ ಸಂಪುಟ ಸಭೆಯನ್ನ ಆಯೋಜಿಸಲಾಗುತ್ತದೆ ಎಂದು ಸಚಿವ ಹೆಚ್ ಕೆ ಪಾಟೀಲ್ (HK Patil) ಹೇಳಿದ್ದಾರೆ.
ಆಗಸ್ಟ್ 16 ರಂದು ವಿಶೇಷ ಸಭೆ
ಇನ್ನು ಇಂದಿನ ಸಚಿವ ಸಂಪುಟ ಸಭೆಯ ನಂತ ಮಾತನಾಡಿದ ಅವರು, ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿರುವ ವರದಿಯ ಶಿಫಾರಸು ಜಾರಿ ವಿಚಾರವನ್ನು ಮುಂದೂಡಲಾಗಿದ್ದು, ಇದಕ್ಕಾಗಿಯೇ ಆಗಸ್ಟ್ 16ರಂದು ವಿಶೇಷ ಸಚಿವ ಸಂಪುಟ ಸಭೆಯನ್ನ ಮಾಡಲಾಗುತ್ತಿದೆ. ಇನ್ನು ಈ ಸಭೆಯಲ್ಲಿ ಒಳಮೀಸಲಾತಿ ವಿಚಾರವಾಗಿ ಚರ್ಚೆ ಮಾಡಿ ನಿರ್ಧಾರ ಮಾಡಲಾಗುತ್ತದೆ ಎಂದು ಸಚಿವ ಹೆಚ್ ಕೆ ಪಾಟೀಳ್ ಹೇಳಿದ್ದಾರೆ.
ಸಚಿವರಿಗೆ ವರದಿ ಪ್ರತಿ ನೀಡಿದ ಸಿಎಂ
ಇನ್ನು ಈಗಾಗಲೇ ನಾಗಮೋಹನ್ದಾಸ್ ಅವರು ಆರು ಶಿಫಾರಸುಗಳನ್ನು ಒಳಗೊಂಡ ಸುಮಾರು 1,765 ಪುಟಗಳ ವರದಿಯನ್ನು ಸಿಎಂ ಅವರಿಗೆ ಕಳೆದ ಸೋಮವಾರ ಸಲ್ಲಿಕೆ ಮಾಡಿದ್ದರು. ಈ ವರದಿಯನ್ನ ಇಂದು ಸಿಎಂ ಎಲ್ಲಾ ಸಚಿವರಿಗೆ ನೀಡಿದ್ದು, ವರದಿಯನ್ನ ಚೆನಾಗಿ ಓದಿಕೊಂಡು ಬರಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಸಚಿವರಿಗೆ ವರದಿ ಪ್ರತಿ ನೀಡಿದ ಸಿಎಂ
ಇನ್ನು ಈಗಾಗಲೇ ನಾಗಮೋಹನ್ದಾಸ್ ಅವರು ಆರು ಶಿಫಾರಸುಗಳನ್ನು ಒಳಗೊಂಡ ಸುಮಾರು 1,765 ಪುಟಗಳ ವರದಿಯನ್ನು ಸಿಎಂ ಅವರಿಗೆ ಕಳೆದ ಸೋಮವಾರ ಸಲ್ಲಿಕೆ ಮಾಡಿದ್ದರು. ಈ ವರದಿಯನ್ನ ಇಂದು ಸಿಎಂ ಎಲ್ಲಾ ಸಚಿವರಿಗೆ ನೀಡಿದ್ದು, ವರದಿಯನ್ನ ಚೆನಾಗಿ ಓದಿಕೊಂಡು ಬರಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
25 ವಿಧೇಯಕಗಳ ಪ್ರಸ್ತಾಪ
ಇಂದಿನ ಸಚಿವ ಸಂಪುಟ ಸಭೆಯಲ್ಲಿ 25ಕ್ಕೂ ಹೆಚ್ಚು ವಿಧೇಯಕಗಳ ಪ್ರಸ್ತಾಪ ಮಾಡಲಾಗಿದ್ದು, ಆ ವಿಧೇಯಕಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಾಧ್ಯತೆ ಇದೆ.
1)ಕರ್ನಾಟಕ ಅಪರಾಧ ಮುಕ್ತಗೊಳಿಸುವಿಕೆ (ಉಪಬಂಧಗಳ ತಿದ್ದುಪಡಿ) ವಿಧೇಯಕ, 2025"
2)ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ
3)ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ 2025
4)ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಅನುಕೂಲತೆ ಮತ್ತು ನಿಯಂತ್ರನಾ (ತಿದ್ದುಪಡಿ), ವಿಧೇಯಕ 2025"
5)ಕರ್ನಾಟಕ ಸೌಹಾರ್ದ (ತಿದ್ದುಪಡಿ) ವಿಧೇಯಕ
6)ಕರ್ನಾಟಕ ಸಹಕಾರ (ತಿದ್ದುಪಡಿ) ವಿಧೇಯಕ
7)ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್ (ತಿದ್ದುಪಡಿ) ವಿಧೇಯಕ, 2025"
8)ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025"
9)ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025"
10)ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) , 2025"
11)ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025"
12)ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ, 2025"
13)ಕರ್ನಾಟಕ ಪುರಸಭೆಗಳ ಹಾಗೂ ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025
14)ಕರ್ನಾಟಕ ಸೌಹಾರ್ದ (ತಿದ್ದುಪಡಿ) ವಿಧೇಯಕ
15)ಕರ್ನಾಟಕ ಸಹಕಾರ (ತಿದ್ದುಪಡಿ) ವಿಧೇಯಕ
16)ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್ (ತಿದ್ದುಪಡಿ) ವಿಧೇಯಕ, 2025"
17)ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025"
18)ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025"
19)ಕರ್ನಾಟಕ ದೇವದಾಸಿ ಪದ್ಮತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ, 2025"
20)ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ತಿದ್ದುಪಡಿ ನಿಯಮಗಳು 2025
21)ಕರ್ನಾಟಕ ರೋಹಿತ್ ವೇಮುಲಾ(ಹೊರಗಿಡುವಿಕೆ- ಅನ್ಯಾಯ ತಡೆಗಟ್ಟುವಿಕೆ) ಶಿಕ್ಷಣ ಮತ್ತು ಘನತೆಯ ಹಕ್ಕು ವಿಧೇಯಕ 2025
22)ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆ ನಿಯಂತ್ರಣ ತಿದ್ದುಪಡಿ ವಿಧೇಯಕ 2025
23)ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಹಾಗೂ ಇತರೇ ಸಂಬಂಧಿತ ನಿಯಮಗಳು ತಿದ್ದುಪಡಿ ವಿಧೇಯಕ 2025
24)ಗದಗ ಬೆಟಗೇರಿ ವಾಣಿಜ್ಯ ಸಾಂಸ್ಕೃತಿಕ ಮತ್ತು ಪ್ರದರ್ಶನ ಪ್ರಾಧಿಕಾರ ತಿದ್ದುಪಡಿ ವಿಧೇಯಕ 2025
25ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಿದ್ದುಪಡಿ ನಿಯಮಗಳು 2025
ಸಚಿವ ಸಂಪುಟ ವಿಶೇಷ ಸಭೆಯ ಐತಿಹಾಸಿಕ ನಿರ್ಣಯ!
ಚಡಚಣ SBI ಬ್ಯಾಂಕಿನಲ್ಲಿ ಪಿಸ್ತೂಲ್ ತೋರಿಸಿ ಸಿಬ್ಬಂದಿಗೆ ಕಟ್ಟಿಹಾಗಿ ದರೋಡೆ.
ಎಸ್ ಕೆ ಬೆಳ್ಳುಬ್ಬಿನೇತೃತ್ವ ದಲ್ಲಿ ಉಪವಾಸ ಸತ್ಯಾಗ್ರಹ
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
ಅಬಕಾರಿ ಇಲಾಖೆಯಲ್ಲಿ ಬಗೆದಷ್ಟು ಭ್ರಷ್ಟಾಚಾರ
ಶ್ರೀ ಪ್ರಶಾಂತ ಕಾಳೆ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿಸಲಾಯಿತು
ಸಚಿವ ಸಂಪುಟ ವಿಶೇಷ ಸಭೆಯ ಐತಿಹಾಸಿಕ ನಿರ್ಣಯ!
ಚಡಚಣ SBI ಬ್ಯಾಂಕಿನಲ್ಲಿ ಪಿಸ್ತೂಲ್ ತೋರಿಸಿ ಸಿಬ್ಬಂದಿಗೆ ಕಟ್ಟಿಹಾಗಿ ದರೋಡೆ.
ಎಸ್ ಕೆ ಬೆಳ್ಳುಬ್ಬಿನೇತೃತ್ವ ದಲ್ಲಿ ಉಪವಾಸ ಸತ್ಯಾಗ್ರಹ
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
ಅಬಕಾರಿ ಇಲಾಖೆಯಲ್ಲಿ ಬಗೆದಷ್ಟು ಭ್ರಷ್ಟಾಚಾರ